Thursday, May 2, 2024
Homeತಾಜಾ ಸುದ್ದಿಪುತ್ತೂರು: ಪಟಾಕಿ ಶೇಖರಿಸಿಟ್ಟಿದ್ದ ಗೋಡಾನ್‌ಗೆ ಬೆಂಕಿ

ಪುತ್ತೂರು: ಪಟಾಕಿ ಶೇಖರಿಸಿಟ್ಟಿದ್ದ ಗೋಡಾನ್‌ಗೆ ಬೆಂಕಿ

spot_img
- Advertisement -
- Advertisement -

ಪುತ್ತೂರು: ಪಟಾಕಿ ಶೇಖರಿಸಿಟ್ಟಿದ್ದ ಗೋಡಾನ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಕಟ್ಟಡವೊಂದರಲ್ಲಿ ನಡೆದಿದೆ.

ಈ ಘಟನೆಯಿಂದಾಗಿ ಪಟಾಕಿಗಳು ಸ್ಫೋಟಗೊಂಡು ಸ್ಥಳದಲ್ಲಿ ಹೊಗೆ ತುಂಬಿಕೊಂಡಿದೆ. ಘಟನೆಯಲ್ಲಿ ಓರ್ವನಿಗೆ ಗಾಯಗಳಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!