Saturday, May 11, 2024
Homeಚಿಕ್ಕಮಗಳೂರುಚಿಕ್ಕಮಗಳೂರು: ದಾಖಲೆಯಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 6.44 ಕೋಟಿ ಮೌಲ್ಯದ 17 ಕೆಜಿ ಚಿನ್ನ ಹಾಗೂ ಬೆಳ್ಳಿ ವಶ

ಚಿಕ್ಕಮಗಳೂರು: ದಾಖಲೆಯಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 6.44 ಕೋಟಿ ಮೌಲ್ಯದ 17 ಕೆಜಿ ಚಿನ್ನ ಹಾಗೂ ಬೆಳ್ಳಿ ವಶ

spot_img
- Advertisement -
- Advertisement -

ಚಿಕ್ಕಮಗಳೂರು: ದಾಖಲೆಯಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 6.44 ಕೋಟಿ ಮೌಲ್ಯದ 17 ಕೆಜಿ ಚಿನ್ನ ಮತ್ತು ಬೆಳ್ಳಿಯನ್ನು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಚೆಕ್​ಪೋಸ್ಟ್​​ ಬಳಿ ಪೊಲೀಸರು ಸೀಜ್ ಮಾಡಿದ್ದಾರೆ​​​. ಶಿವಮೊಗ್ಗ-ಚಿಕ್ಕಮಗಳೂರು ಗಡಿ‌ ಗ್ರಾಮವಾದ ಎಂ.ಸಿ.ಹಳ್ಳಿಯಲ್ಲಿ ಟಾಟಾ ಏಸ್ ಗಾಡಿಯಲ್ಲಿ  ಅಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಸಾಗಿಸಲಾಗುತ್ತಿತ್ತು.

ಸ್ಥಳಕ್ಕೆ ಆದಾಯ ತೆರಿಗೆ ಅಧಿಕಾರಿಗಳು ಬಂದ ಬಳಿಕ ಚಿನ್ನ ಹಾಗೂ ಬೆಳ್ಳಿಯನ್ನು ತಪಾಸಣೆ ಮಾಡಲಾಗಿದೆ.

- Advertisement -
spot_img

Latest News

error: Content is protected !!