Sunday, June 7, 2026
Homeಕರಾವಳಿಉಡುಪಿಕಾಪು: ಫ್ಲ್ಯಾಟ್‌ನಲ್ಲಿ ಚಿನ್ನಾಭರಣ, ನಗದು ಕಳ್ಳತನ ಪ್ರಕರಣ: ಇಬ್ಬರ ಬಂಧನ

ಕಾಪು: ಫ್ಲ್ಯಾಟ್‌ನಲ್ಲಿ ಚಿನ್ನಾಭರಣ, ನಗದು ಕಳ್ಳತನ ಪ್ರಕರಣ: ಇಬ್ಬರ ಬಂಧನ

- Advertisement -
- Advertisement -

ಕಾಪು: ಮೂಳೂರು ಎಸ್.ಎಸ್. ರೋಡ್ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ ನಿಂದ ಚಿನ್ನಾಭರಣ ನಗದು ಕದ್ದ ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.

ಬಜಪೆ ಮೂಲದ ಪ್ರಸ್ತುತ ಮೂಳೂರು ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ ನಲ್ಲಿ ವಾಸವಿರುವ ವಾಜೀದ್ ಜೆ. (25) ಮತ್ತು ಉಡುಪಿ ಕಡಿಯಾಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಶಹನಾಜ್ (32) ಬಂಧಿತರು.

ಮೂಳೂರು ಶ್ರೀ ಸಾಯಿ ವಾರ್ಚರ್ ಪ್ಲಾಟ್‌ನಲ್ಲಿ ವಾಸವಿದ್ದ ಆಜ್ಯೂ ಸರ್ಫ್‌ರಾಜ್ ಆ. 8ರಂದು ಮನೆಯಲ್ಲಿಲ್ಲದಾಗ ಆರೋಪಿಗಳು ಕಳ್ಳತನ ಮಾಡಿದ್ರು.

- Advertisement -

Latest News

error: Content is protected !!