Saturday, April 27, 2024
Homeಕರಾವಳಿಮಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಇತಿಹಾಸದಲ್ಲೇ 16 ಚಿನ್ನದ ಪದಕಗಳನ್ನು ಗೆದ್ದ ಬುಶ್ರಾ ಮತೀನ್

ಮಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಇತಿಹಾಸದಲ್ಲೇ 16 ಚಿನ್ನದ ಪದಕಗಳನ್ನು ಗೆದ್ದ ಬುಶ್ರಾ ಮತೀನ್

spot_img
- Advertisement -
- Advertisement -

ಮಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಇತಿಹಾಸದಲ್ಲೇ 16 ಚಿನ್ನದ ಪದಕಗಳನ್ನು ಗೆಲ್ಲುವ ( 2021-22 ) ಮೂಲಕ ಇತಿಹಾಸ ನಿರ್ಮಿಸಿದ್ದಾರೆ ರಾಯಚೂರು ಎಸ್ಎನ್ಎನ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬುಶ್ರಾ ಮತೀನ್.

ಹಾಗೇ ಮಂಗಳೂರು ಸಹ್ಯಾದ್ರಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಸ್ಮತ್ ಶರ್ಮೀನ್ ಅವರು . ( 2019-20 ) 13 ಚಿನ್ನದ ಪದಕಗಳನ್ನು ಗೆದ್ದಿದ್ದರು.

ಮಾರ್ಚ್ 10 ರಂದು ನಡೆಯುವ ಘಟಿಕೋತ್ಸದಲ್ಲಿ 10 ಜನರಿಗೆ ಚಿನ್ನದ ಪದಕ ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ನಡೆಯಲಿದೆ.

ಹಾಗೇ ಉಳಿದ ಬೆಂಗಳೂರು ಬಿ.ಎನ್.ಎಂ. ತಾಂತ್ರಿಕ ಸಂಸ್ಥೆಯ ಇ ಅಂಡ್ ಸಿ ವಿಭಾಗದ ಸ್ವಾತಿ ದಯಾನಂದ , ಬೆಳಗಾವಿಯ ಕೆ.ಎಲ್.ಇ. ಡಾ.ಎಂ.ಎಸ್ . ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವಿವೇಕ್ ಭದ್ರಕಾಳಿ , ಬಳ್ಳಾರಿಯ ಬಳ್ಳಾರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ ಇ ಅಂಡ್ ಇ ವಿಭಾಗದ ಚಂದನಾ ಎಂ ತಲಾ 7 ಚಿನ್ನದ ಪದಕ ಪಡೆದಿದ್ದಾರೆ .

- Advertisement -
spot_img

Latest News

error: Content is protected !!