Sunday, April 28, 2024
Homeತಾಜಾ ಸುದ್ದಿಬಂಗಾರ ಪ್ರಿಯರಿಗೆ ಸಿಹಿ ಸುದ್ದಿ: ಒಂದೇ ದಿನದಲ್ಲಿ ಚಿನ್ನದ ದರದಲ್ಲಿ ಭಾರೀ ಇಳಿಕೆ

ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ: ಒಂದೇ ದಿನದಲ್ಲಿ ಚಿನ್ನದ ದರದಲ್ಲಿ ಭಾರೀ ಇಳಿಕೆ

spot_img
- Advertisement -
- Advertisement -

ಬೆಂಗಳೂರು: ಕಳೆದ ಕೆಲವು ವಾರಗಳಿಂದ ರಾಕೆಟ್ ವೇಗದಲ್ಲಿ ಏರುತ್ತಲೇ ಸಾಗುತ್ತಿದ್ದ ಚಿನ್ನದ ದರ ದಿಢೀರ್ ಕುಸಿತವಾಗಿದೆ. 22 ಕ್ಯಾರೆಟ್ ಚಿನ್ನದ ಮೇಲೆ 900 ರುಪಾಯಿ ಇಳಿಕೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ 48,250 ರುಪಾಯಿ ಆಗಿದೆ.


ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿಯೂ ಬರೋಬ್ಬರಿ 980 ರುಪಾಯಿ ಇಳಿಕೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆಯಲ್ಲಿ 52,630 ರುಪಾಯಿಯಾಗಿದೆ.

ಹಾಗೇ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಮೇಲೆ 900 ರುಪಾಯಿ ಇಳಿಕೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ 46,200 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 980 ರುಪಾಯಿ ಇಳಿಕೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆಯಲ್ಲಿ 50,400 ರುಪಾಯಿಯಾಗಿದೆ.

ಅಂದ್ಹಾಗೆ ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆ ಕಂಡಿದ್ದು, 1,588 ರುಪಾಯಿ ಇಳಿಕೆಯೊಂದಿಗೆ 1 ಕೆಜಿ ಬೆಳ್ಳಿಯ ಬೆಲೆ 59,301 ರುಪಾಯಿಯಾಗಿದೆ.

- Advertisement -
spot_img

Latest News

error: Content is protected !!