Thursday, June 4, 2026
Homeತಾಜಾ ಸುದ್ದಿಇಳಿಕೆಯತ್ತ ಮುಖಮಾಡಿದ ಚಿನ್ನದ ಬೆಲೆ!.. ಈ ದಿನದ ದರ ಎಷ್ಟು ಗೊತ್ತಾ?

ಇಳಿಕೆಯತ್ತ ಮುಖಮಾಡಿದ ಚಿನ್ನದ ಬೆಲೆ!.. ಈ ದಿನದ ದರ ಎಷ್ಟು ಗೊತ್ತಾ?

- Advertisement -
- Advertisement -

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಚಿನ್ನದ ಮಾರುಕಟ್ಟೆ ಸಾಕಷ್ಟು ಬದಲಾವಣೆ ಕಾಣುತ್ತಿದೆ. ಈಗ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿರುವುದರಿಂದ ಮಧ್ಯೆ ಚಿನ್ನದ ಬೆಲೆ ಏರಿಳಿತ ಕಾಣುತ್ತಿದೆ. ಕಳೆದ ಸೋಮವಾರದಿಂದ ಶನಿವಾರದವರೆಗೆ ಚಿನ್ನದ ದರ ಮೂರು ದಿನ ಏರಿಕೆ ಕಂಡು ಎರಡು ದಿನ ಇಳಿಕೆ ಕಂಡಿದೆ. ಈ ಮೂಲಕ 10ಗ್ರಾಂ ಆಭರಣ ಚಿನ್ನ ಕಳೆದ ವಾರ ಒಟ್ಟು 260 ರೂಪಾಯಿ ಇಳಿಕೆ ಕಂಡಂತಾಗಿದೆ.

ಈಗ ವಾರದ ಆರಂಭದಲ್ಲಿ ಚಿನ್ನದ ದರ ಭಾರೀ ಇಳಿಕೆ ಕಂಡಿದೆ. ಆಭರಣ ಚಿನ್ನ 10 ಗ್ರಾಂಗೆ 960 ರೂಪಾಯಿ ಇಳಿಕೆ ಕಾಣುವ ಮೂಲಕ 46,900 ರೂಪಾಯಿ ಆಗಿದೆ. ಇನ್ನು, ಶುದ್ಧ ಚಿನ್ನ 10 ಗ್ರಾಂಗೆ 1050 ರೂಪಾತಿ ಇಳಿಕೆ ಕಾಣುವ ಮೂಲಕ 51,160 ರೂಪಾಯಿ ಇದೆ.

- Advertisement -

Latest News

error: Content is protected !!