Friday, June 5, 2026
Homeತಾಜಾ ಸುದ್ದಿಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ- ಬೆಳ್ಳಿ ಬೆಲೆ ಏರಿಕೆ!..

ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ- ಬೆಳ್ಳಿ ಬೆಲೆ ಏರಿಕೆ!..

- Advertisement -
- Advertisement -

ಬೆಂಗಳೂರು: ಳೆದ 10 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಒಂದೇ ರೀತಿಯಲ್ಲಿದ್ದು ತಟಸ್ಥತೆ ಕಾಯ್ದುಕೊಂಡಿದೆ. ಕಳೆದ ವಾರ ಭಾರತದಲ್ಲಿ 10 ಗ್ರಾಂಗೆ 49,340 ರೂ. ಇದ್ದ ಚಿನ್ನದ ಬೆಲೆ ಇಂದು 49,200 ರೂ. ಆಗಿದೆ. ಅಲ್ಪ ಏರಿಳಿತಗಳನ್ನು ಬಿಟ್ಟರೆ 10 ದಿನಗಳಿಂದ ಚಿನ್ನದ ಬೆಲೆಯಲ್ಲಿ ಹೆಚ್ಚೇನೂ ಬದಲಾವಣೆಯಾಗಿಲ್ಲ

ಕೆಲವು ನಗರಗಳಲ್ಲಿ ಬೆಲೆ ಏರಿಳಿತವಿದ್ದರೂ ಭಾರಿಪ್ರಮಾಣದ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 49,960 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,800 ರೂ. ಇದೆ. ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,200 ರೂ. ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 49,200 ರೂ. ಆಗಿದೆ.

- Advertisement -

Latest News

error: Content is protected !!