Sunday, May 5, 2024
Homeಕರಾವಳಿಕಾಸರಗೋಡು: ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ- 68 ಲಕ್ಷ ರೂ . ಮೌಲ್ಯದ...

ಕಾಸರಗೋಡು: ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ- 68 ಲಕ್ಷ ರೂ . ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು

spot_img
- Advertisement -
- Advertisement -

ಕಾಸರಗೋಡು: ಚಿನ್ನಾಭರಣವನ್ನು ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಕುಂಬಳೆ ನಿವಾಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ಕಣ್ಣೂರು ವಿಮಾನ ನಿಲ್ದಾಣದಿಂದ ವಶಪಡಿಸಿಕೊಂಡಿದ್ದಾರೆ.

68 ಲಕ್ಷ ರೂ . ಮೌಲ್ಯದ ಚಿನ್ನಾಭರಣವನ್ನು ವಶಪಡೆಸಿಕೊಳ್ಳಲಾಗಿದೆ. ಕುಂಬಳೆ ಮೊಗ್ರಾಲ್ ಕೆ .ಕೆ ಪುರದ ಮೊಯಿದಿನ್ ಕುಂಞ ನನ್ನು ಕಸ್ಟಡಿಗೆ ಪಡೆಯಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈತನ ಬಳಿಯಿಂದ ಸಾಮಾಗ್ರಿಗಳನ್ನು ತಪಾಸಣೆ ನಡೆಸಿದಾಗ ಗ್ರೈಂಡರ್ ನಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಚಿನ್ನಾಭರಣ ಪತ್ತೆಯಾಗಿದೆ.

- Advertisement -
spot_img

Latest News

error: Content is protected !!