Thursday, June 4, 2026
Homeಕರಾವಳಿಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ: ಮಂಗಳೂರಿನಲ್ಲಿ ಆರೋಪಿಗಳಿಬ್ಬರ ಬಂಧನ

ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ: ಮಂಗಳೂರಿನಲ್ಲಿ ಆರೋಪಿಗಳಿಬ್ಬರ ಬಂಧನ

- Advertisement -
- Advertisement -

ಮಂಗಳೂರು: ಒಳ ಉಡುಪಿನಲ್ಲಿಟ್ಟು ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಗುದನಾಳದೊಳಗೆ ಅಂಟುವ ಫೇಸ್ಟ್ ಗುಳಿಗೆ ಹಾಗೂ ಒಳ ಉಡುಪಿನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದದ್ದು ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

- Advertisement -

Latest News

error: Content is protected !!