Sunday, May 5, 2024
Homeಕರಾವಳಿಕಾಸರಗೋಡುಕುಕ್ಕರ್ ನಲ್ಲಿ ಚಿನ್ನ ಸಾಗಿಸುತ್ತಿದ್ದವರು ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ?

ಕುಕ್ಕರ್ ನಲ್ಲಿ ಚಿನ್ನ ಸಾಗಿಸುತ್ತಿದ್ದವರು ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ?

spot_img
- Advertisement -
- Advertisement -

ಕಲ್ಲಿಕೋಟೆ: ಪ್ರಯಾಣಿಕರೊಬ್ಬರ ಬಳಿ ಸುಮಾರು 32.67 ಲಕ್ಷ ರೂ. ಮೌಲ್ಯದ 700 ಗ್ರಾಂ ಚಿನ್ನವನ್ನು ವಾಯು ಗುಪ್ತಚರ ಘಟಕ (ಎಐಯು)ದ ಅಧಿಕಾರಿಗಳು ನಿನ್ನೆ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಮಿಷನರೇಟ್ ಆಫ್​ ಕಸ್ಟಮ್ಸ್​ (ಪ್ರಿವೆಂಟಿವ್​) ಕೊಚ್ಚಿನ್​ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಲಾಗಿದ್ದು, ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಸೌದಿ ಅರೇಬಿಯಾದ ಜೆದ್ದಾಹ್​ದಿಂದ ಆಗಮಿಸಿದ ಪ್ರಯಾಣಿಕರೊಬ್ಬರ ಬಳಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನವನ್ನು ಪ್ರೆಶರ್​ ಕುಕ್ಕರ್​ನಲ್ಲಿ ಅಡಗಿಸಿ ಇಡಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

- Advertisement -
spot_img

Latest News

error: Content is protected !!