Friday, May 17, 2024
Homeಕರಾವಳಿಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

spot_img
- Advertisement -
- Advertisement -

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ನಡೆದಿದೆ.  

ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದರು. ನಿನ್ನೆ ಸಂಜೆ ಮನೆಗೆ ವಾಪಾಸ್ಸಾದಾಗ ಚಿನ್ನ, ಬೆಳ್ಳಿ, ನಗದು ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ.ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪ್ರರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!