Thursday, June 4, 2026
Homeತಾಜಾ ಸುದ್ದಿಮಂಗಳೂರು: ಪ್ರಧಾನಿ ಮೋದಿ ಭೇಟಿಯ ಹಿನ್ನೆಲೆ: ಸಮಾವೇಶಕ್ಕೆ ಸಿದ್ಧಗೊಳ್ಳುತ್ತಿದೆ ಗೋಲ್ಡ್‌ ಫಿಂಚ್‌ ಸಿಟಿ ಮೈದಾನ

ಮಂಗಳೂರು: ಪ್ರಧಾನಿ ಮೋದಿ ಭೇಟಿಯ ಹಿನ್ನೆಲೆ: ಸಮಾವೇಶಕ್ಕೆ ಸಿದ್ಧಗೊಳ್ಳುತ್ತಿದೆ ಗೋಲ್ಡ್‌ ಫಿಂಚ್‌ ಸಿಟಿ ಮೈದಾನ

- Advertisement -
- Advertisement -

ಮಂಗಳೂರು: ಸೆ.2 ರಂದು ಪ್ರಧಾನಿ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಭರ್ಜರಿ ಸಿದ್ಧತೆ ನಡೆಸಲಾಗ್ತಿದೆ. ಪ್ರಧಾನಿಯವರ ಸಾರ್ವಜನಿಕ ಸಮಾವೇಶಕ್ಕೆ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ತಯಾರಿ ಆರಂಭಿಸಲಾಗಿದೆ.

ಸುಮಾರು 100 ಎಕರೆ ವಿಸ್ತಾರದ ಗೋಲ್ಡ್‌ ಫಿಂಚ್‌ಸಿಟಿ ಮೈದಾನ ವನ್ನು ಸಮಾವೇಶಕ್ಕಾಗಿ ಸಜ್ಜುಗೊಳಿಸಲಾಗುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಮೈದಾನದಲ್ಲಿ ಲಕ್ಷಾಂತರ ಮಂದಿ ಕುಳಿತುಕೊಳ್ಳುವ ಜಾಗಕ್ಕೆ ಶೀಟ್‌ಗಳ ಚಪ್ಪರ ಹಾಕುವ ಬಗ್ಗೆ ಚಿಂತನೆ ನಡೆಯುತ್ತಿದೆ.

- Advertisement -

Latest News

error: Content is protected !!