Monday, May 6, 2024
Homeತಾಜಾ ಸುದ್ದಿಲಾಕ್ ಡೌನ್ ಇದ್ರೂ ಮದ್ಯಪ್ರಿಯರಿಗೆ ಮಾತ್ರ ಭರ್ಜರಿ ಸಿಹಿ ಸುದ್ದಿ

ಲಾಕ್ ಡೌನ್ ಇದ್ರೂ ಮದ್ಯಪ್ರಿಯರಿಗೆ ಮಾತ್ರ ಭರ್ಜರಿ ಸಿಹಿ ಸುದ್ದಿ

spot_img
- Advertisement -
- Advertisement -

ಬೆಂಗಳೂರು: ನಾಳೆ ಸಂಜೆಯಿಂದ 14 ದಿನಗಳ ಕಾಲ ‘ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.

ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್‌ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್‌ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಅಂಥ ಸಿಎಂ ಬಿಎಸ್‌ವೈ ಹೇಳಿದರು. ಕಟ್ಟಡ ಕಾಮಗಾರಿಗಳಿಗೆ, ಗಾರ್ಮೆಂಟ್‌ ವಲಯಗಳನ್ನು ಹೊರತು ಪಡಿಸಿ ಉತ್ಪಾದನ ವಲದಯದ ಕಾರ್ಖಾನೆಗಳ ಕೆಲಸಕ್ಕೆ ಅವಕಾಶ ನೀಡಲಾಗಿದೆ. ಇನ್ನೂ ಅವಶ್ಯಕವಾಗಿರುವ ಸೇವೆಗಳನ್ನು ಹೊರತು ಪಡಿಸಿ ಎಲ್ಲವನ್ನು ಬಂದ್‌ ಮಾಡಲು ಅವಕಾಶ ನೀಡಲಾಗಿದೆ.

 ಬೆಳಗ್ಗೆ 6ರಿಂದ 10ರ ತನಕ ಅವಕಶ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಅಂತ ಅಂತ ಹೇಳಿದ್ದಾರೆ.ಈ ನಡುವೆ ಮದ್ಯಪ್ರಿಯರಿಗೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದ್ದು, , ಬಾರ್‌ಗಳಿಂದ ಮದ್ಯವನ್ನು ಪಾರ್ಸಲ್‌ ತೆಗೆದುಕೊಳ್ಳುವುದಕ್ಕೆ ಅವಕಾಶವನ್ನು ನೀಡಲಾಗಿದೆ.

- Advertisement -
spot_img

Latest News

error: Content is protected !!