Tuesday, May 14, 2024
Homeತಾಜಾ ಸುದ್ದಿಬಿಪಿಎಲ್‌ ಪಡಿತರದಾರರಿಗೆ ಸಿಹಿ ಸುದ್ದಿ: 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆ

ಬಿಪಿಎಲ್‌ ಪಡಿತರದಾರರಿಗೆ ಸಿಹಿ ಸುದ್ದಿ: 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆ

spot_img
- Advertisement -
- Advertisement -

ಬೆಂಗಳೂರು: ಬಿಪಿಎಲ್‌ ಪಡಿತರದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಪಿಎಲ್‌ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ ಒಟ್ಟು 6 ಕೆಜಿ ಅಕ್ಕಿ ವಿತರಿಸಲಾಗುವುದು. ಜನವರಿ 1ರಿಂದಲೇ ಈ ಆದೇಶ ಜಾರಿಗೊಂಡಿದೆ ಎಂದು ಸರ್ಕಾರ ತಿಳಿಸಿದೆ.

- Advertisement -
spot_img

Latest News

error: Content is protected !!