Wednesday, May 8, 2024
Homeತಾಜಾ ಸುದ್ದಿರಾಜ್ಯದಲ್ಲಿ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ, ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ, ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

spot_img
- Advertisement -
- Advertisement -

ನವದೆಹಲಿ; ಕೇಂದ್ರ ಚುನಾವಣಾ ಆಯೋಗ ಇಂದು ಚುನಾವಣಾ ದಿನಾಂಕ ಘೋಷಣೆ ಮಾಡಿದೆ. ಇದರ ಜೊತೆಗೆ 80 ವರ್ಷ ಮೇಲ್ಪಟ್ಟವರಿಗೆ, ಅಂಗವಿಕಲರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಿದೆ.

5.2 ಕೋಟಿ ಮತದಾರರು ಕರ್ನಾಟಕದಲ್ಲಿ ಇದ್ದಾರೆ. ಇವರಲ್ಲಿ 2.62 ಕೋಟಿ ಪುರುಷ ಮತದಾರರು ಇದ್ದರೇ, 2.5 ಮಹಿಳಾ ಮತದಾರರು ಇದ್ದಾರೆ. 80 ವರ್ಷ ಮೇಲ್ಪಟ್ಟ 12.15 ಲಕ್ಷ ಮತದಾರರಿದ್ದಾರೆ. ಅವರಿಗೂ ಅವಕಾಶ ನೀಡಲಾಗುತ್ತಿದೆ. 2.55 ಲಕ್ಷ ಅಂಗವಿಕಲ ಮತದಾರರಿದ್ದಾರೆ. ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ..

- Advertisement -
spot_img

Latest News

error: Content is protected !!