- Advertisement -
- Advertisement -
ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ʼಸಪ್ತಸಾಗರದಾಚೆ ಎಲ್ಲೋʼ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಸಿನಿಮಾದ ಎರಡೂ ಭಾಗದ ಬಿಡುಗಡೆ ದಿನಾಂಕವನ್ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಘೋಷಿಸಿದ್ದಾರೆ.
ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 1ಕ್ಕೆ ರಿಲೀಸ್ ಆದ್ರೆ, ಎರಡನೇ ಭಾಗ ಅಕ್ಟೋಬರ್ 20ಕ್ಕೆ ರಿಲೀಸ್ ಆಗಲಿದೆ. ಗಂಭೀರ ಪ್ರೇಮಕಥೆ ಹೊಂದಿರುವ ಈ ಸಿನಿಮಾಗೆ ಹೇಮಂತ್ ರಾವ್ ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ರಕ್ಷಿತ್ ಶೆಟ್ಟಿಯೊಂದಿಗೆ ರುಕ್ಮಿಣಿ ವಸಂತ್, ಚೈತ್ರಾ ಆಚಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
- Advertisement -