Sunday, June 7, 2026
Homeತಾಜಾ ಸುದ್ದಿರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಅಕ್ಟೋಬರ್‌ನಲ್ಲಿ 7ನೇ ವೇತನ ಆಯೋಗ ರಚನೆ: ಸಿಎಂ ಘೋಷಣೆ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಅಕ್ಟೋಬರ್‌ನಲ್ಲಿ 7ನೇ ವೇತನ ಆಯೋಗ ರಚನೆ: ಸಿಎಂ ಘೋಷಣೆ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ವಿಧಾನ ಸೌಧದ ಔತಣ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಿಎಂ 7ನೇ ವೇತನ ಆಯೋಗ ಅಕ್ಟೋಬರ್‌ನಲ್ಲಿ ರಚಿಸುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!