Friday, May 3, 2024
Homeತಾಜಾ ಸುದ್ದಿಅಭಿಮಾನಿಗಳಿಗೆ ಸಿಹಿ ಸುದ್ದಿ‌ ಕೊಟ್ಟ ಧ್ರುವ ಸರ್ಜಾ‌ ದಂಪತಿ

ಅಭಿಮಾನಿಗಳಿಗೆ ಸಿಹಿ ಸುದ್ದಿ‌ ಕೊಟ್ಟ ಧ್ರುವ ಸರ್ಜಾ‌ ದಂಪತಿ

spot_img
- Advertisement -
- Advertisement -

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಧ್ರು‌ವ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ.

ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿ ಸುಂದರವಾದ ವಿಡಿಯೋವೊಂದನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ್ದು ಆ ಮೂಲಕ‌ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಶುಭ ಸುದ್ದಿಯನ್ನು ತಿಳಿಸಿದ್ದಾರೆ‌.

- Advertisement -
spot_img

Latest News

error: Content is protected !!