Wednesday, June 3, 2026
Homeಕರಾವಳಿಉಡುಪಿಹೊಸ ಪ್ರಯತ್ನಕ್ಕೆ ಕೈ ಹಾಕಿದ ಖ್ಯಾತ ನಟ ರಿಷಭ್ ಶೆಟ್ಟಿ

ಹೊಸ ಪ್ರಯತ್ನಕ್ಕೆ ಕೈ ಹಾಕಿದ ಖ್ಯಾತ ನಟ ರಿಷಭ್ ಶೆಟ್ಟಿ

- Advertisement -
- Advertisement -

ಉಡುಪಿ; ನಟ ನಿರ್ದೇಶಕ ರಿಷಭ್ ಶೆಟ್ಟಿ ಹೊಸ ಪ್ರಯತ್ನವೊಂದಕ್ಕೆ ಕೈ ಹಾಕಿದ್ದಾರೆ.ಕೆರಾಡಿ ಸ್ಟುಡಿಯೋಸ್ ’ ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ ರಿಷಬ್‌ ಶೆಟ್ಟಿ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿರುವ ರಿಷಭ್ ಶೆಟ್ಟಿ ಕೆರಾಡಿ ಸ್ಟುಡಿಯೋಸ್’ ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ ಎಂದು ರಿಷಬ್ ಪತ್ರ ಬರೆದಿದ್ದಾರೆ.

- Advertisement -

Latest News

error: Content is protected !!