Friday, June 5, 2026
Homeತಾಜಾ ಸುದ್ದಿರೇಷನ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ

ರೇಷನ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ

- Advertisement -
- Advertisement -

ಸುಳ್ಯ: ರಾಜ್ಯದ ಜನರ ಆರೋಗ್ಯದ ದೃಷ್ಠಿಯಿಂದ ಪಡಿತರ ವ್ಯವಸ್ಥೆಯಡಿ ಅಕ್ಕಿಜೊತೆ ಸಿರಿಧಾನ್ಯ, ಜೋಳ ಮತ್ತು ರಾಗಿಯನ್ನು ಸಮಪ್ರಮಾಣದಲ್ಲಿ ವಿತರಿಸಲು ಚಿಂತನೆ ನಡೆಸಿದೆ.


ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಅಕ್ಕಿ ಗೋಧಿ ಇಲ್ಲವೇ ರಾಗಿ ನೀಡುತ್ತಿದೆ. ರಾಜ್ಯ ಸರ್ಕಾರ ಒದಗಿಸುವ ಅಕ್ಕಿ, ಗೋಧಿ ಇಲ್ಲವೇ ರಾಗಿಯ ಜೊತೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ನೀಡುವ ಅಕ್ಕಿ ಸಹ ನೀಡಲಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!