Saturday, June 6, 2026
Homeಕರಾವಳಿಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಗೂಡ್ಸ್ ವಾಹನ ಪಲ್ಟಿ

ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಗೂಡ್ಸ್ ವಾಹನ ಪಲ್ಟಿ

- Advertisement -
- Advertisement -

ಚಿಕ್ಕಮಗಳೂರು : ಕೊಟ್ಟಿಗೆಹಾರ ದಿಂದ ಚಾರ್ಮಾಡಿ ಘಾಟ್ ಕಾಮಗಾರಿಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಗೂಡ್ಸ್ ವಾಹನ ಪಲ್ಟಿ ಜನರನ್ನು ಕರೆದುಕೊಂಡು ಹೋಗುತ್ತಿದ್ದಾಗ ಬೆಳೆಗ್ಗಿನ ಜಾವ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

ಮೂವರಿಗೆ ಹೆಚ್ಚು ಪೆಟ್ಟಾಗಿದ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.ಗಾಯಾಳು ಗಳು ಉತ್ರರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.

- Advertisement -

Latest News

error: Content is protected !!