Thursday, June 4, 2026
Homeಕರಾವಳಿಮಂಗಳೂರು ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿ

 ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿ

- Advertisement -
- Advertisement -

 ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯಿಂದ ಮೂಡಬಿದಿರೆ ಕಡೆಗೆ ಚಲಿಸುತ್ತಿದ್ದ ಗೂಡ್ಸ್‌ ಟೆಂಪೋವೊಂದು ಚಾಲಕನ ಅತಿ ವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಮಹಾವೀರ ನಗರ, ನಮನ ಪೆಟ್ರೋಲ್‌ ಪಂಪ್‌ ಬಳಿ ಘಟನೆ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!