Sunday, June 7, 2026
Homeಕರಾವಳಿಪುತ್ತೂರು: ನಗರ ಪೊಲೀಸ್ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಎಂ. ಗೋಪಾಲ ನಾಯ್ಕ್ ನೇಮಕ

ಪುತ್ತೂರು: ನಗರ ಪೊಲೀಸ್ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಎಂ. ಗೋಪಾಲ ನಾಯ್ಕ್ ನೇಮಕ

- Advertisement -
- Advertisement -

ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ಎರಡು ವರ್ಷಗಳಿಂದ ವೃತ್ತ ನಿರೀಕ್ಷರಾಗಿದ್ದ ತಿಮ್ಮಪ್ಪ ನಾಯ್ಕ್ ರವರನ್ನು ಸರಕಾರ ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಎಂ. ಗೋಪಾಲ ನಾಯ್ಕ್ ಎಂಬವರನ್ನು ನಿಯೋಜಿಸಿದೆ.

ನಕ್ಸಲ್‌ ನಿಗ್ರಹ ಪಡೆಯಲ್ಲಿ ಇನ್ಸ್‌ ಪೆಕ್ಟರ್‌ ಆಗಿದ್ದ ತಿಮ್ಮಪ್ಪ ನಾಯ್ಕ ರವರು ಪುತ್ತೂರು ನಗರ ಠಾಣಾ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಮಂಗಳೂರು ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಗೋಪಾಲ ನಾಯ್ಕ್‌ ರವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!