Thursday, June 25, 2026
Homeಕರಾವಳಿಉಡುಪಿಮಲ್ಪೆ ಬೀಚ್ ಗೆ ರಾಜ್ಯಪಾಲ ಗೆಹ್ಲೋಟ್ ಭೇಟಿ

ಮಲ್ಪೆ ಬೀಚ್ ಗೆ ರಾಜ್ಯಪಾಲ ಗೆಹ್ಲೋಟ್ ಭೇಟಿ

- Advertisement -
- Advertisement -

ಉಡುಪಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಮಲ್ಪೆ ಬೀಚಿಗೆ ಭೇಟಿ ನೀಡಿ ಕೆಲವು ಸಮಯ ಕಳೆದರು.

ಈ ವೇಳೆ ಸಚಿವ ಸುನಿಲ್ ಕುಮಾರ್ ಅವರು ರಾಜ್ಯಪಾಲರಿಗೆ ಸಾಥ್ ನೀಡಿದರು.

ಮಲ್ಪೆಗೆ ಭೇಟಿ ನೀಡಿದ್ದ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಪ್ರವಾಸಿಗರು, ಹಾವೇರಿ ಜಿಲ್ಲೆಯ ಪ್ರವಾಸಿಗರು ಹಾಗೂ ಸ್ಥಳೀಯರೊಂದಿಗೆ ಸಂವಾದ ನಡೆಸಿದ ರಾಜ್ಯಪಾಲರು ಸ್ಥಳದ ಬಗ್ಗೆ ಅಭಿಪ್ರಾಯ ಪಡೆದರು.

ಉಡುಪಿ ಜಿಲ್ಲಾಧಿಕಾರಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!