Saturday, May 18, 2024
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಎನ್ ಐಎಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಎನ್ ಐಎಗೆ

spot_img
- Advertisement -
- Advertisement -

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐಎಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಎನ್ಐಎ ತನಿಖೆಗೆ ಒಪ್ಪಿಸುವ ಬಗ್ಗೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಪ್ರವೀಣ್ ಕೊಲೆ ಪ್ರಕರಣದಲ್ಲಿ ಅಂತಾರಾಜ್ಯ ನಂಟು ಇರುವ ಹಿನ್ನೆಲೆಯಲ್ಲಿ ಎನ್ ಐಎ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

- Advertisement -
spot_img

Latest News

error: Content is protected !!