Thursday, June 4, 2026
Homeತಾಜಾ ಸುದ್ದಿಮೀನುಗಾರರು, ಟ್ಯಾಕ್ಸಿ ಡ್ರೈವರ್ ಮತ್ತು ನೇಕಾರರ ಮಕ್ಕಳಿಗೂ ವಿದ್ಯಾ ನಿಧಿ ಸ್ಕಾಲರ್ ಶಿಪ್ ವಿಸ್ತರಣೆ: ಒಂದು...

ಮೀನುಗಾರರು, ಟ್ಯಾಕ್ಸಿ ಡ್ರೈವರ್ ಮತ್ತು ನೇಕಾರರ ಮಕ್ಕಳಿಗೂ ವಿದ್ಯಾ ನಿಧಿ ಸ್ಕಾಲರ್ ಶಿಪ್ ವಿಸ್ತರಣೆ: ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ.

ನೇಕಾರರ ಮಕ್ಕಳು, ಮೀನುಗಾರರ ಮಕ್ಕಳು ಮತ್ತು ಟ್ಯಾಕ್ಸಿ ಡ್ರೈವರ್ ಮಕ್ಕಳಿಗೂ ಕೂಡ ವಿದ್ಯಾನಿಧಿ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಘೋಷಣೆ ಮಾಡಿದ್ದಾರೆ.

ಇದರಿಂದ ಐವತ್ತು ಸಾವಿರ ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಅನುಕೂಲವಾಗಲಿದೆ.

ತಮ್ಮ ನೇತೃತ್ವದ ರಾಜ್ಯ ಸರ್ಕಾರ ಇಂದಿಗೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಘೋಷಣೆ ಮಾಡಿದ್ದಾರೆ.

- Advertisement -

Latest News

error: Content is protected !!