Monday, June 8, 2026
Homeತಾಜಾ ಸುದ್ದಿಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ

ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

ಬೆಂಗಳೂರು: ಕೋವಿಡ್ ನಾಲ್ಕನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ, ಕರ್ತವ್ಯದ ಸ್ಥಳಗಳಲ್ಲಿ ಮತ್ತು ಪ್ರಯಾಣದ ವೇಳೆ ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವಿಕೆಗೆ ದಂಡದೊಂದಿಗೆ ಶಿಕ್ಷೆ ವಿಧಿಸಲಾಗುತ್ತದೆ.

ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ೨ ಫೀಟ್ ಸಾಮಾಜಿಕ ಅಂತರ ಕಡ್ಡಾಯವಾಗಿ ಕಾಯ್ದುಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದ ಬಳಿಕ ಸರ್ಕಾರದ ಆದೇಶ ಹೊರಬಿದ್ದಿದೆ.

- Advertisement -

Latest News

error: Content is protected !!