Sunday, May 19, 2024
Homeಕರಾವಳಿಮಂಗಳೂರು ಘನತ್ಯಾಜ್ಯ ವಿಲೇವಾರಿ ಘಟಕದ ಪಕ್ಕ ಭೂ ಕುಸಿತ ಪ್ರಕರಣ- ಎರಡನೇ ಹಂತದ ಪರಿಹಾರ ಮೊತ್ತ...

ಮಂಗಳೂರು ಘನತ್ಯಾಜ್ಯ ವಿಲೇವಾರಿ ಘಟಕದ ಪಕ್ಕ ಭೂ ಕುಸಿತ ಪ್ರಕರಣ- ಎರಡನೇ ಹಂತದ ಪರಿಹಾರ ಮೊತ್ತ ಬಿಡುಗಡೆ

spot_img
- Advertisement -
- Advertisement -

ಮಂಗಳೂರು:ಇಲ್ಲಿನ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ಪಚ್ಚನಾಡಿ ಹಾಗೂ ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಭೂ ಕುಸಿತ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಎರಡನೇ ಹಂತದ ಪರಿಹಾರ ಮೊತ್ತ ಬಿಡುಗಡೆಯಾಗಿದೆ. ರಾಜ್ಯ ಸರಕಾರ 14 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.ಈ ಹಿಂದೆಯೇ ರಾಜ್ಯ ಸರಕಾರವು 8 ಕೋಟಿ ಅನುದಾನ ಬಿಡುಗಡೆಗೊಳಿಸಿತ್ತು

ಮಂಗಳೂರು ಮಹಾನಗರ ಪಾಲಿಕೆಯ ಪಚ್ಚನಾಡಿ, ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಉಂಟಾದ ಭೂ ಕುಸಿತದಿಂದ ಹಾನಿಗೊಳಗಾಗಿರುವ ಸಂತ್ರಸ್ತರಿಗೆ ಅಂದಾಜು 20 ಕೋಟಿ ರೂ. ಪರಿಹಾರ ಪಾವತಿಸುವಂತೆ ಸರಕಾರಕ್ಕೆ ಮನವಿ ಮಾಡಲಾಗಿತ್ತು.ಈಗ ರಾಜ್ಯ ಸರಕಾರವು ಎಸ್.ಎಫ್.ಸಿ 2019-20ನೇ ಸಾಲಿನ ವಿಶೇಷ ಅನುದಾನದಿಂದ 14 ಕೋಟಿ ಬಿಡುಗಡೆಗೊಳಿಸಿದೆ.

- Advertisement -
spot_img

Latest News

error: Content is protected !!