Thursday, July 16, 2026
Homeಕರಾವಳಿಉಡುಪಿಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

- Advertisement -
- Advertisement -

ಉಡುಪಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಉಡುಪಿ ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು

ಪರ್ಯಾಯ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ರಾಜ್ಯಪಾಲರು ಮಂತ್ರಾಕ್ಷತೆಯನ್ನು ಪಡೆದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ರಜತ ಮಹೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಗೆಹ್ಲೋಟ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ‌.

- Advertisement -

Latest News

error: Content is protected !!