Wednesday, May 15, 2024
Homeಕರಾವಳಿಮಂಗಳೂರು: ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ಮಂಗಳೂರು: ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

spot_img
- Advertisement -
- Advertisement -

ಮಂಗಳೂರು ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬುಧವಾರದಂದು ಭೇಟಿ ನೀಡಿದರು.

ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ರವೀಂದ್ರನಾಥ ರೈ ಅವರು ರಾಜ್ಯಪಾಲರನ್ನು ಬರಮಾಡಿಕೊಂಡರು.ಈ ಸಂದರ್ಭ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ರಾಜ್ಯಪಾಲರು ಬಿಡುಗಡೆಗೊಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಮ್.ಆರ್, ಮಂಗಳೂರು ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್, ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ಶ್ವೇತ ಪಳ್ಳಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!