Sunday, May 5, 2024
Homeಕರಾವಳಿಪುತ್ತೂರು ಸರ್ಕಾರಿ ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡಲು ಸರ್ಕಾರದಿಂದ ಅನುಮೋದನೆ

ಪುತ್ತೂರು ಸರ್ಕಾರಿ ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡಲು ಸರ್ಕಾರದಿಂದ ಅನುಮೋದನೆ

spot_img
- Advertisement -
- Advertisement -

ಪುತ್ತೂರು: ಇಲ್ಲಿನ ಸರಕಾರಿ ಬಸ್ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು ಇಡಲು ಸರ್ಕಾರದಿಂದ ಅನುಮೋದನೆ ದೊರೆತಿದೆ.

ಪಡುಮಲೆ ಕೋಟಿ-ಚೆನ್ನಯ ಸಂಚಲನ ಟ್ರಸ್ಟ್ ‌ಬಸ್ ನಿಲ್ದಾಣಕ್ಕೆ ತುಳುನಾಡಿನ ಆರಾಧ್ಯ ಪುರುಷರ ಹೆಸರು ಇಡುವಂತೆ ಶಾಸಕ ಸಂಜೀವ ಮಠಂದೂರಿಗೆ ಮನವಿ ಸಲ್ಲಿಸಿದ್ದ ಹಿನ್ನಲೆಯಲ್ಲಿ ನಾಮಕರಣಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸರ್ಕಾರದ ಸಂಬಂಧಪಟ್ಟ ಇಲಾಖೆಗಳಿಗೆ ಹಸ್ತಾಂತರಿಸಲಾಗಿತ್ತು. ಇದೀಗ ಸರ್ಕಾರ ಈ ಮನವಿಗೆ ಸ್ಪಂದನೆ ಸಿಕ್ಕಿದ್ದು, ಪುತ್ತೂರು ಸರಕಾರಿ ಬಸ್ ನಿಲ್ದಾಣಕ್ಕೆ ಪುರುಷರಾದ ಕೋಟಿ-ಚೆನ್ನಯ ಹೆಸರು ಇಡಲು ಸರ್ಕಾರ ಅನುಮೋದನೆ ನೀಡಿದೆ.

- Advertisement -
spot_img

Latest News

error: Content is protected !!