Wednesday, June 3, 2026
Homeತಾಜಾ ಸುದ್ದಿಕೊನೆಗೂ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ: ಜಾತ್ರೆ, ಧಾರ್ಮಿಕ ಉತ್ಸವಗಳ ಆಚರಣೆಗೆ ಅನುಮತಿ

ಕೊನೆಗೂ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ: ಜಾತ್ರೆ, ಧಾರ್ಮಿಕ ಉತ್ಸವಗಳ ಆಚರಣೆಗೆ ಅನುಮತಿ

- Advertisement -
- Advertisement -

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿನ ಎಲ್ಲ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ ಮತ್ತು ರಥೋತ್ಸವ ಸೇರಿದಂತೆ ಎಲ್ಲ ಧಾರ್ಮಿಕ ಆಚರಣೆಗಳಿಗೆ ಮುಜರಾಯಿ ಇಲಾಖೆ ಅನುಮತಿ ನೀಡಿದ್ದು ಮುಂಜಾಗ್ರತಾ ಕ್ರಮ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.

ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಹೊರಡಿಸಿರುವ ಆದೇಶದಂತೆ ಜಾತ್ರೆ, ಉತ್ಸವ, ಅನ್ನದಾಸೋಹ, ವಿಶೇಷ ಪೂಜೆ ಮತ್ತು ಪ್ರಸಾದ ವಿತರಣೆಯಂತಹ ಧಾರ್ಮಿಕ ಚಟುವಟಿಕೆಗಳಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ

- Advertisement -

Latest News

error: Content is protected !!