Thursday, June 4, 2026
Homeತಾಜಾ ಸುದ್ದಿಹೊಸ ಬಿಪಿಎಲ್ ಕಾರ್ಡ್ ಹಂಚಿಕೆಗೆ ಆದೇಶ ಹೊರಡಿಸಿದ ಸರ್ಕಾರ

ಹೊಸ ಬಿಪಿಎಲ್ ಕಾರ್ಡ್ ಹಂಚಿಕೆಗೆ ಆದೇಶ ಹೊರಡಿಸಿದ ಸರ್ಕಾರ

- Advertisement -
- Advertisement -

ಬೆಂಗಳೂರು: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸ ಬಿಪಿಎಲ್ ಕಾರ್ಡ್ ಹಂಚಿಕೆಗೆ ಕೊನೆಗೂ ಸರ್ಕಾರ ನಿರ್ಧಾರ ಮಾಡಿದೆ.

ಹೊಸದಾಗಿ ಬಿಪಿಎಲ್ ಕಾರ್ಡ್ ಹಂಚಿಕೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. 

- Advertisement -

Latest News

error: Content is protected !!