- Advertisement -
- Advertisement -
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಮತ್ತು ವಿಡಿಯೋ ತೆಗೆಯುವಂತಿಲ್ಲ ಎಂದು ನಿನ್ನೆ ಸರ್ಕಾರ ಹೊರಡಿಸಿದ ಆದೇಶವನ್ನು ತಡರಾತ್ರಿ ಸರ್ಕಾರ ಹಿಂಪಡೆದಿದೆ.

ಸರಕಾರಿ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರು, ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೇ ಮೊಬೈಲ್ ನಲ್ಲಿ ವಿಡಿಯೋ ಚಿತ್ರಿಕರಣ ಮಾಡುವಂತಿಲ್ಲ ಎಂದು ಶುಕ್ರವಾರ ಆದೇಶ ಹೊರಡಿಸಲಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಹಲವಾರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಶುಕ್ರವಾರ ತಡರಾತ್ರಿ ಸರ್ಕಾರ ಆದೇಶ ಹಿಂಪಡೆದಿದೆ
- Advertisement -