Thursday, June 4, 2026
Homeತಾಜಾ ಸುದ್ದಿಕೋವಿಡ್‌ ವಿಚಾರದಲ್ಲಿ ಗಡಿಬಿಡಿಯಲ್ಲಿ ಸರ್ಕಾರ ಕೆಲಸ ಮಾಡಬಾರದು: ಯು.ಟಿ.ಖಾದರ್

ಕೋವಿಡ್‌ ವಿಚಾರದಲ್ಲಿ ಗಡಿಬಿಡಿಯಲ್ಲಿ ಸರ್ಕಾರ ಕೆಲಸ ಮಾಡಬಾರದು: ಯು.ಟಿ.ಖಾದರ್

- Advertisement -
- Advertisement -

ಬೆಂಗಳೂರು: ಸರ್ಕಾರ ಜನರಿಗೆ ಮಾಸ್ಕ್ ಹಾಕಿ ಎನ್ನುವ ಬದಲು ಕೆಲ ಎಚ್ಚರಿಕೆ ಕ್ರಮ ವಹಿಸಲಿ. ಗಡಿಬಿಡಿಯಲ್ಲಿ ಸರ್ಕಾರ ಕೆಲಸ ಮಾಡಬಾರದು ಎಂದು ಶಾಸಕ ಯು.ಟಿ.ಖಾದರ್ ಸರ್ಕಾರಕ್ಕೆ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವಿಚಾರದಲ್ಲಿ ಜನರ ಮಧ್ಯೆ ಗೊಂದಲ ಸೃಷ್ಟಿ ಮಾಡಬಾರದು. ಜನರಿಗೆ ಆತಂಕ ತರಿಸಬಾರದು. ಮಾಧ್ಯಮಗಳು, ಸೋಶಿಯಲ್ ಮೀಡಿಯಾದಲ್ಲಿ ಬಂದಿದ್ದೇ ನಿಜ ಎಂದು ತಿಳಿಯಬಾರದು. ಚೈನಾದಲ್ಲಿ ಪರಿಸ್ಥಿತಿ ಏನಾಗಿದೆ ಅಂತ ನೋಡ್ಬೇಕು. ಜನರಿಗೆ ಜಾಗೃತಿ ಮೂಡಿಸಬೇಕು ಎಂದರು.

- Advertisement -

Latest News

error: Content is protected !!