Tuesday, February 27, 2024
Homeಕರಾವಳಿಪುತ್ತೂರು: ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ

ಪುತ್ತೂರು: ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ

spot_img
spot_img
- Advertisement -
- Advertisement -

ಪುತ್ತೂರು: ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆಯಲ್ಲಿ ನಡೆದಿದೆ. ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಶಂಕರ ಮಾಡನ್ನೂರು(48) ಮೃತ ದುರ್ದೈವಿ. ಶಂಕರ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು 5 ವರ್ಷಗಳ ಹಿಂದೆ ಸಾಲ ಮಾಡಿ ಜಮೀನು ಖರೀದಿ ಮಾಡಿದ್ದು, ಸಾಲ ಮರು ಪಾವತಿಸಲು ಸಾಧ್ಯವಾಗದೆ ಡಿ.3ರಂದು ರಾತ್ರಿ ಮನೆ ಮಂದಿ ಮಲಗಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!