Friday, June 5, 2026
Homeಕರಾವಳಿಉಡುಪಿಕಟಪಾಡಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಕ್ಯಾನ್ಸರ್ ಗೆ ಬಲಿ

ಕಟಪಾಡಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಕ್ಯಾನ್ಸರ್ ಗೆ ಬಲಿ

- Advertisement -
- Advertisement -

ಕಟಪಾಡಿ: ಗ್ರಾಮ ಪಂಚಾಯಿತಿ ಸದಸ್ಯೆ ಕ್ಯಾನ್ಸರ್ ಗೆ ಬಲಿಯಾದ ಘಟನೆ ಕಟಪಾಡಿಯ ಕೋಟೆ ಗ್ರಾಮದಲ್ಲಿ ನಡೆದಿದೆ.  ಪಂಚಾಯತ್ ಸದಸ್ಯೆ ಪ್ರಮೀಳಾ (45) ಮೃತ ದುರ್ದೈವಿ. ಕ್ಯಾನ್ಸರ್ ಗೆ ತುತ್ತಾಗಿದ್ದ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಪ್ರಥಮ ಬಾರಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡಿದ್ದು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತ ಗ್ರಾಮ ಪಂಚಾಯತ್ ಸದಸ್ಯೆ ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ

- Advertisement -

Latest News

error: Content is protected !!