Sunday, June 29, 2025
Homeಕರಾವಳಿಬಂಟ್ವಾಳ;  ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಇಬ್ರಾಹಿಂ.ಕೆ.ಮಾಣಿ ‌ಉಪಾಧ್ಯಕ್ಷರಾಗಿ ಸುಜಾತಾ ಆಯ್ಕೆ

ಬಂಟ್ವಾಳ;  ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಇಬ್ರಾಹಿಂ.ಕೆ.ಮಾಣಿ ‌ಉಪಾಧ್ಯಕ್ಷರಾಗಿ ಸುಜಾತಾ ಆಯ್ಕೆ

spot_img
- Advertisement -
- Advertisement -

ಬಂಟ್ವಾಳ;  ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಇಬ್ರಾಹಿಂ.ಕೆ.ಮಾಣಿ ‌ಉಪಾಧ್ಯಕ್ಷರಾಗಿ ಸುಜಾತಾ ಆಯ್ಕೆಯಾಗಿದ್ದಾರೆ.

ಜಿ.ಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಜಿ.ಕೆ.ನಾಯ್ಕ್ ಚುನಾವಣಾಧಿಕಾರಿಯಾಗಿ, ಬಂಟ್ವಾಳ ತಾಲೂಕು ಇಂಜಿನಿಯರ್ ವಿಭಾಗದ ಕೃಷ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

  ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಸೀತಾ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!