Thursday, June 25, 2026
Homeತಾಜಾ ಸುದ್ದಿಪುತ್ತೂರು: ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಭವ್ಯ ಸ್ವಾಗತ

ಪುತ್ತೂರು: ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಭವ್ಯ ಸ್ವಾಗತ

- Advertisement -
- Advertisement -

ಪುತ್ತೂರು: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು

ದರ್ಬೆಯ ಬೈಪಾಸ್ ಸರ್ಕಲ್ ಬಳಿಯಲ್ಲಿ ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷ ಕೆ.ಜೀವಂಧರ್ ಜೈನ್, ಉಪವಿಭಾಗಾಧಿಕಾರಿ ಗಿರೀಶ್ ನಂದನ್, ತಹಸೀಲ್ದಾರ್ ಸಿಸರ್ಗಪ್ರಿಯ ಸೇರಿದಂತೆ ಹಲವಾರು ಮಂದಿ ಗಣ್ಯರು ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಸ್ವಾಗತಿಸಿದರು. ನಿವೃತ್ತ ಸೈನಿಕರು ಪ್ರತಿಮೆಗೆ ಗೌರವ ಸಲ್ಲಿಸಿದರು.

- Advertisement -

Latest News

error: Content is protected !!