Saturday, April 27, 2024
Homeತಾಜಾ ಸುದ್ದಿಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

spot_img
- Advertisement -
- Advertisement -

ಬೆಂಗಳೂರು: ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು  ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇದೇ ವೇಳೇ ಅವರು ಪ್ರಣಾಳಿಕೆಯಲ್ಲಿ ಎಪಿಎಲ್‌ಬಿಪಿಎಲ್‌ ಅಂತ ಹೇಳಿ ಇರಲಿಲ್ಲ. ಈ ನಿಟ್ಟಿನಲ್ಲಿ ‘ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಅಂತ ಅವರು ಇದೇ ವೇಳೇ ತಿಳಿಸಿದರು. ಅಂತಿಮ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುತ್ತಾರೆ ಅಂತಾ ಇದೇ ವೇಳೆ ಅವರು ತಿಳಿಸಿದರು

- Advertisement -
spot_img

Latest News

error: Content is protected !!