Friday, May 17, 2024
Homeತಾಜಾ ಸುದ್ದಿಮೇ 27 ರಂದು 24 ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್

ಮೇ 27 ರಂದು 24 ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್

spot_img
- Advertisement -
- Advertisement -

ಬೆಂಗಳೂರು : ಮೇ 27 ರಂದು 24 ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಸಲು ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸರ್ಕಾರದ ಸಲಹೆ ಮೇರೆಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

ಶೀಘ್ರದಲ್ಲೇ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದು, . ಇಂದು ರಾತ್ರಿ ಅಥವಾ ನಾಳೆ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆಯಾಗುವ ಸಾಧ್ಯತೆಯಿದೆ.

- Advertisement -
spot_img

Latest News

error: Content is protected !!