Friday, May 17, 2024
Homeತಾಜಾ ಸುದ್ದಿಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ

ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ

spot_img
- Advertisement -
- Advertisement -

ಬೆಂಗಳೂರು;ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ ದೊರೆಯಲಿದೆ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು,ಆಗಸ್ಟ್​ 5ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.ಕಲಬುರಗಿಯಲ್ಲಿ ಸಿಎಂ, ಡಿಸಿಎಂ, AICC ಅಧ್ಯಕ್ಷರು ಯೋಜನೆಗೆ ಚಾಲನೆ ನೀಡ್ತಾರೆ ಎಂದು ಹೇಳಿದ್ದಾರೆ.

1 ಕೋಟಿ 40 ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ್ದಾರೆ. ಜುಲೈ ತಿಂಗಳ 200 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗಲಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!