Wednesday, June 24, 2026
Homeಕರಾವಳಿಮಂಗಳೂರು: ಬಜಿಲಕೇರಿ ಮುಖ್ಯಪ್ರಾಣ ದೇವಸ್ಥಾನದ ಕೆರೆ ಅಭಿವೃದ್ಧಿಗೆ ಭೂಮಿ ಪೂಜೆ

ಮಂಗಳೂರು: ಬಜಿಲಕೇರಿ ಮುಖ್ಯಪ್ರಾಣ ದೇವಸ್ಥಾನದ ಕೆರೆ ಅಭಿವೃದ್ಧಿಗೆ ಭೂಮಿ ಪೂಜೆ

- Advertisement -
- Advertisement -

ಮಂಗಳೂರು: ಬಜಿಲಕೇರಿ ಮುಖ್ಯಪ್ರಾಣ ದೇವಸ್ಥಾನದ ಕೆರೆ ಅಭಿವೃದ್ಧಿಗೆ ಇಂದು ಭೂಮಿಪೂಜೆ ನೆರವೇರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆಯ ಸೆಂಟ್ರಲ್ ವಾರ್ಡಿನಲ್ಲಿ ಇರುವ ಕೆರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಇತರ ಮುಖಂಡರು ಶಂಕುಸ್ಥಾಪನೆ ನೆರವೇರಿಸಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಯೋಜನೆಗಾಗಿ ಅನುದಾನ ಬಿಡುಗಡೆಗೊಳಿಸಲಾಗಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ.

- Advertisement -

Latest News

error: Content is protected !!