- Advertisement -
![]()
- Advertisement -
ಹೆಬ್ರಿ: ಹೆಬ್ರಿ ಗ್ರಾಮ ಪಂಚಾಯತ್ ನಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ಘಟಕಕ್ಕೆ
ಗುದ್ದಲಿ ಪೂಜೆ ನಡೆಯಿತು.
ಹೆಬ್ರಿ ಪಂಚಾಯತ್ ನ ಘನ ತ್ಯಾಜ್ಯ ನಿರ್ವಹಣೆ ಘಟಕದ ಆವರಣದಲ್ಲಿ ಕಾರ್ಕಳ ಶಾಸಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ನೆರವೇರಿಸಿದರು.
ಹೆಬ್ರಿ, ಉಡುಪಿ, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕುಗಳ 15 ಪಂಚಾಯತ್ ಗಳ ವ್ಯಾಪ್ತಿಗೆ ಬರುವಂತೆ ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಯಾಗಲಿದೆ.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪಂಚಾಯತ್ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಮತ್ತು ಇತರರು ಉಪಸ್ಥಿತರಿದ್ದರು.
- Advertisement -


