Tuesday, May 14, 2024
Homeಕರಾವಳಿಪುತ್ತೂರು: 6 ನೇ ತರಗತಿ ವಿದ್ಯಾರ್ಥಿ ಮದ್ಯ ಸೇವಿಸಿ ಶಾಲೆಗೆ ಬರುವ ಆರೋಪ:ವಿದ್ಯಾರ್ಥಿಯನ್ನು ಶಾಲೆಯಿಂದ ಹೊರ...

ಪುತ್ತೂರು: 6 ನೇ ತರಗತಿ ವಿದ್ಯಾರ್ಥಿ ಮದ್ಯ ಸೇವಿಸಿ ಶಾಲೆಗೆ ಬರುವ ಆರೋಪ:ವಿದ್ಯಾರ್ಥಿಯನ್ನು ಶಾಲೆಯಿಂದ ಹೊರ ಹಾಕುವಂತೆ ಪೋಷಕರಿಂದ ಪ್ರತಿಭಟನೆ.

spot_img
- Advertisement -
- Advertisement -

ಪುತ್ತೂರು: ಮದ್ಯ ಸೇವಿಸಿ ಶಾಲೆಗೆ ಬರುತ್ತಾನೆ ಎಂದು ಆರೋಪಿಸಿ ವಿದ್ಯಾರ್ಥಿಯೋರ್ವನ ವಿರುದ್ಧ ಪೋಷಕರು ಪ್ರತಿಭಟನೆ ನಡೆಸಿರುವ ಘಟನೆ ಪುತ್ತೂರು ತಾಲೂಕಿನ ಮೇನಾಲದಲ್ಲಿ ನಡೆದಿದೆ.

ವಿದ್ಯಾರ್ಥಿಯನ್ನು ಶಾಲೆಯಿಂದ ಹೊರ ಹಾಕುವಂತೆ ಆಗ್ರಹಿಸಿ ಪೋಷಕರ ಪ್ರತಿಭಟನೆ ನಡೆದಿದ್ದು, ಮೇನಾಲ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಮೇನಾಲ ಶಾಲೆಯಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ವಿರುದ್ಧ ಈ ಆರೋಪ ವ್ಯಕ್ತವಾಗಿದೆ.

ಘಟನೆ ಸಂಬಂಧ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೋಷಕರ ಜೊತೆ ಚರ್ಚೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!