Saturday, June 6, 2026
Homeತಾಜಾ ಸುದ್ದಿಅತಿಥಿ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ

ಅತಿಥಿ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ

- Advertisement -
- Advertisement -

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ. ಹಾಲಿ ಶೈಕ್ಷಣಿಕ ಸಾಲಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 3,267 ಅತಿಥಿ ಉಪನ್ಯಾಸಕರಿಗೆ 36.54 ಲಕ್ಷ ರೂ.ಗಳ ಗೌರವ ಸಂಭಾವನೆ ಬಿಡುಗಡೆ ಮಾಡಲಾಗಿದೆ.

2021ರ ಆಗಸ್ಟ್‌ನಿಂದ ಫೆಬ್ರವರಿ 2022ರ ಅವಧಿಗೆ ಅತಿಥಿ ಉಪನ್ಯಾಸಕರಿಗೆ ಮಾಸಿಕ 9 ಸಾವಿರ ರೂ.ಗಳಂತೆ ಗೌರವಧನ ಬಿಡುಗಡೆ ಮಾಡಲಾಗಿದೆ ಎಂದು ಪಿಯು ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!