Saturday, May 4, 2024
HomeUncategorizedಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆಗೆ ಇಲ್ಲಿದೆ ಮಾರ್ಗಸೂಚಿ- ಸಾಮಾಜಿಕ ಅಂತರ ಕಡ್ಡಾಯ!..

ಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆಗೆ ಇಲ್ಲಿದೆ ಮಾರ್ಗಸೂಚಿ- ಸಾಮಾಜಿಕ ಅಂತರ ಕಡ್ಡಾಯ!..

spot_img
- Advertisement -
- Advertisement -

ಬೆಂಗಳೂರು: ನಾಳೆಯ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕೊರೊನಾ ಮಾರ್ಗ ಸೂಚಿ ಅನ್ವಯ 100 ಜನಕ್ಕಿಂತ ಹೆಚ್ಚು ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ನವೆಂಬರ್ 1 ರಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಬೇಕು.

ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನಡೆಸುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!