Tuesday, June 18, 2024
Homeತಾಜಾ ಸುದ್ದಿಗುಜರಾತ್‌ ವಿಧಾನಸಭಾ ಚುನಾವಣೆ: ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಪ್ರಧಾನಿ ಮೋದಿ

ಗುಜರಾತ್‌ ವಿಧಾನಸಭಾ ಚುನಾವಣೆ: ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಪ್ರಧಾನಿ ಮೋದಿ

spot_img
- Advertisement -
- Advertisement -

ಗುಜರಾತ್ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದೆ. ಪ್ರಧಾನಿ ಮೋದಿ ಈಗಾಗಲೇ ಅಹಮದಾಬಾದ್​ನ ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದ್ದಾರೆ.

ಪ್ರಧಾನಿಯವರು ಮತಗಟ್ಟೆಗೆ ತೆರಳಿ ಮತ ಚಲಾಯಿಸಲು ಕ್ಯೂನಲ್ಲಿ ನಿಂತಿದ್ದ ಜನಸಮೂಹದತ್ತ ಹೋದರು. ನಂತರ ಜನರಿಗೆ ನಮಸ್ಕರಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. 

- Advertisement -
spot_img

Latest News

error: Content is protected !!