Sunday, April 28, 2024
Homeತಾಜಾ ಸುದ್ದಿಗುಜರಾತ್ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

ಗುಜರಾತ್ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

spot_img
- Advertisement -
- Advertisement -

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಗುಜರಾತಿನಲ್ಲಿ ಡಿಸೆಂಬರ್ 1ರಂದು ಪ್ರಥಮ, 5ರಂದು 2ನೇ ಹಂತದ ಮತದಾನ ನಡೆಯಲಿದ್ದು ಡಿಸೆಂಬರ್​ 8ರಂದು ಫಲಿತಾಂಶ ಪ್ರಕಟವಾಗಲಿದೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್  ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರಿಗೆ ಪ್ರವೇಶ ಮತ್ತು ಸೇರ್ಪಡೆಗಾಗಿ ವಿಶೇಷ ವೀಕ್ಷಕರನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!