Saturday, June 6, 2026
Homeತಾಜಾ ಸುದ್ದಿಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ

- Advertisement -
- Advertisement -

ಆನಂದ್: ಗುಜರಾತಿನ ಆನಂದ್ ಜಿಲ್ಲೆಯ ಖಂಭಾಟ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳ 15 ವಾಹನಗಳು ದೌಡಾಯಿಸಿದ್ದು, ಯಾವುದೇ ಸಾವು ನೋವು ವರದಿಯಾಗಿಲ್ಲ.

ಕಾರ್ಖಾನೆ ಇರುವ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ಹತ್ತಿರದ ಪ್ರದೇಶಗಳಲ್ಲಿನ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

- Advertisement -

Latest News

error: Content is protected !!